ಹಲೋ ಸ್ನೇಹಿತರೆ ಈ ಬ್ಲಾಗ್ ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು 👉👉ಶಿಕ್ಷಕರಿಂದ ಶಿಕ್ಷಕರಿಗಾಗಿ, ಶಿಕ್ಷಕರಿಂದ ವಿದ್ಯಾರ್ಥಿಗಳೆಡೆಗೆ ಜ್ಞಾನದ ಪಯಣ 👉👉 ನಮ್ಮ ಕರ್ತವ್ಯವನ್ನು ಗೌರವ ಮತ್ತು ಬದ್ಧತೆಯಿಂದ ನಿರ್ವಹಿಸಿದರೆ ಬೇರೆಯವರಿಗೆ ಬಾಗುವ ಅವಶ್ಯಕತೆ ಇರುವುದಿಲ್ಲ, ನಮ್ಮ ಕರ್ತವ್ಯವನ್ನು ಮಲಿನ ಮಾಡಿಕೊಂಡರೆ ಇತರರಿಗೆ ಸಲ್ಯೂಟ್ ಹೊಡೆಯಲೇಬೇಕು 👉👉 ಕರ್ತವ್ಯವೇ ದೇವರು 💐💐ಮತ್ತೊಮ್ಮೆ ಭೇಟಿ ನೀಡಿ
Powered By Blogger

Circulars

 ಮುಖಪುಟ >> ಪ್ರೌಢ ಶಿಕ್ಷಣ >> ಸುತ್ತೋಲೆಗಳು


ಕ್ರ ಸಂವಿವರಅಳವಡಿಸಿದ ದಿನಾಂಕ
147

ರಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಮರುಹೊಂದಾಣಿಕೆ (Rationalization) ನಂತರ ಹುದ್ದೆಗಳನ್ನು ನಿಗದಿಪಡಿಸಿ ಮಂಜೂರು ಮಾಡಿರುವ ಬಗ್ಗ

22-08-2022
146

ರಾಜ್ಯದ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2022-23 ನೇ ಸಾಲಿನಲ್ಲಿ ಶೈಕ್ಷಣಿಕ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಿಸುವ ಕುರಿತು

28-07-2022
145

2022-23 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗ

19-07-2022
144
2021-22ನೇ ಸಾಲಿನ "ಕಲೋತ್ಸವ" ಕಾರ್ಯಕ್ರಮವನ್ನು ಅನುಷ್ಠಾನಗೂಳಿಸುವ ಬಗ್ಗೆ.22-10-2021
143
2020-21ನೇ ಸಾಲಿನ "ಕಲೋತ್ಸವ" ಕಾರ್ಯಕ್ರಮವನ್ನು ಆನ್ ಲೈನ್ ಮೂಲಕ ಅನುಷ್ಠಾನಗೂಳಿಸುವ ಬಗ್ಗೆ.05-12-2020
142
2020-21ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆ/ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 8ನೇ ತರಗತಿಗೆ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗಗಳನ್ನು ತೆರೆಯುವ ಕುರಿತು.20-03-2020
141
ರಾಜ್ಯದ ಎಲ್ಲಾ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಗೊಳಿಸಲು ತೆಗೆದುಕೊಂಡಿರುವ ವಿನೂತನ ಕಾರ್ಯಕ್ರಮಗಳ ಬಗ್ಗೆ ಸುತ್ತೋಲೆ ದಿನಾಂಕ:24-10-2019.25-10-2019
140
ಖಾಸಗಿ ಅನುದಾನಿತ/ಅನುದಾನಿತ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಲ್ಲಿ ದಾಖಲಾತಿ/ಹಾಜರಾತಿ ಕನಿಷ್ಟಕ್ಕಿಂತ ಕಡಿಮೆ ಇರುವ ಶಾಲೆಗಳಿಗೆ ಮಾನ್ಯತೆ ನವೀಕರಿಸುವ ಬಗ್ಗೆ ಸುತ್ತೋಲೆ ದಿನಾಂಕ:17-10-2019.18-10-2019
139
2019-20ನೇ ಸಾಲಿನಲ್ಲಿ ವಿದ್ಯಾರ್ಥಿ ಪ್ರೇರಣಾ ಉಪಕ್ರಮದಡಿ ವಿಜ್ಞಾನ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ.14-10-2019
138
ಐ.ಓ.ಸಿ.ಎಲ್ ವತಿಯಿಂದ ರಾಷ್ಟ್ರ ಮಟ್ಟದ ಸಕ್ಷಮ-2019ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಭಾಗವಹಿಸುವ ದಿನಾಂಕವನ್ನು ದಿನಾಂಕ:31-10-2019 ರವರೆಗೆ ವಿಸ್ತರಿಸಿರುವ ಬಗ್ಗೆ ಸುತ್ತೋಲೆ.10-10-2019
137
2019-20ನೇ ಸಾಲಿನಲ್ಲಿ ವಿದ್ಯಾರ್ಥಿ ಪ್ರೇರಣಾ ಉಪಕ್ರಮದಡಿಯಲ್ಲಿ ತಾಲ್ಲೂಕು ಹಂತದ ವಿಜ್ಞಾನ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಬಗ್ಗೆ.27-09-2019
136
2019-20ನೇ ಸಾಲಿನಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸುವ ಬಗ್ಗೆ ಸುತ್ತೋಲೆ.16-09-2019
135
ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ICAIರವರಿಂದ ಆಯೋಜಿಸಲಿರುವ ಪ್ರತಿಭಾನ್ವೇಷಣೆ ಪರೀಕ್ಷೆ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳ ಕುರಿತ ಸುತ್ತೋಲೆ ದಿನಾಂಕ:03-09-2019.11-09-2019
134
2019-20ನೇ ಸಾಲಿನಲ್ಲಿ ವಿದ್ಯಾರ್ಥಿ ಪ್ರೇರಣಾ ಉಪಕ್ರಮದಡಿಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡುವ ಬಗ್ಗೆ.11-09-2019
133
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ರಾಷ್ಟ್ರ ಮಟ್ಟದ ಸಕ್ಷಮ-2019 ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಭಾಗವಹಿಸುವ ಬಗ್ಗೆ ಸುತ್ತೋಲೆ ದಿನಾಂಕ:30-08-2019.31-08-2019
132
ಶಾಲಾ ಮಕ್ಕಳಿಗೆ ಫಿಟ್ನೆಸ್ ಮೌಲ್ಯಮಾಪನ ಹಾಗೂ ಖೇಲೋ ಇಂಡಿಯಾ ಮೊಬೈಲ್ ಆಪ್ ನ್ನು ಬಳಸುವ ಬಗ್ಗೆ ಸುತ್ತೋಲೆ.31-08-2019
131
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ರಾಷ್ಟ್ರ ಮಟ್ಟದ ಸಕ್ಷಮ-2019 ಸ್ಪರ್ಧೆಯಲ್ಲಿ ಶಾಲಾ ಮಕ್ಕಳು ಭಾಗವಹಿಸುವ ಬಗ್ಗೆ ಸುತ್ತೋಲೆ .27-08-2019
130
ಆಗಸ್ಟ್ 15ರಂದು ಎಲ್ಲಾ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಬಗ್ಗೆ ಸುತ್ತೋಲೆ.13-08-2019
129
2019-20ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ.03-08-2019
128
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ವತಿಯಿಂದ ಆಯೋಜಿಸಲಾಗಿರುವ "ರಾಜ್ಯ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿ/ಶಿಕ್ಷಕರಿಗೆ ಅನುಮತಿ ನೀಡುವ ಬಗ್ಗೆ ಸುತ್ತೋಲೆ.02-08-2019
127
2019-20ನೇ ಸಾಲಿಗೆ ಬೆಳಗಾಂ ಮತ್ತು ಗುಲ್ಬರ್ಗಾ ವಿಭಾಗಗಳಿಗೆ ಶೂ ಸಾಕ್ಸ್‌ ಖರೀದಿಗೆ ಹಣ ಬಿಡುಗಡೆ ಮಾಡಲಾದ ತಃಖ್ತೆ.31-07-2019
126
ಅನುದಾನಿತ ಪ್ರೌಢಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಕಛೇರಿಯಿಂದ ಅನುಮತಿ ಪಡೆದ ನೇಮಕಾತಿ ಪ್ರಕ್ರಿಯೆಯನ್ನು ಮುಗಿಸಿ ಜಿಲ್ಲಾ ತ್ರಿಸದಸ್ಯ ಸಮಿತಿಯಿಂದ ಅನುಮೋದನೆಗೊಂಡ ಪ್ರಸ್ತಾವನೆಗಳನ್ನು ಈ ಕಛೇರಿಗೆ ಸಲ್ಲಿಸುವ ಬಗ್ಗೆ.23-07-2019
125
ಶಾಲಾ ಶಿಕ್ಷಣದಲ್ಲಿ ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸಿ ನಿಯಮಾವಳಿಗಳನ್ನು ಜಾರಿಗೊಳಿಸುವ ಬಗ್ಗೆ(ಪ್ರೊ:ಎಲ್.ವೈದ್ಯನಾಥನ್‌ ರವರ ವರದಿ).15-07-2019
124
2019-20ನೇ ಸಾಲಿನಲ್ಲಿ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವವನ್ನು ಜಿಲ್ಲಾ ಹಂತದಲ್ಲಿ ಏರ್ಪಡಿಸುವ ಬಗ್ಗೆ ಜ್ಞಾಪನ ದಿನಾಂಕ:18-06-2019.10-07-2019
123
2019-20ನೇ ಸಾಲಿನಲ್ಲಿ ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಏರ್ಪಡಿಸುವ ಬಗ್ಗೆ ಸುತ್ತೋಲೆ ದಿನಾಂಕ:02-07-2019.10-07-2019
122
2019-20ನೇ ಸಾಲಿನಲ್ಲಿ ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆ ಆಯೋಜಿಸುವ ಕುರಿತ ಸುತ್ತೋಲೆ ದಿನಾಂಕ:01-07-2019.10-07-2019
121
2019-20ನೇ ಸಾಲಿನಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರುಗಳನ್ನು ಗುರುತಿಸಿ ಕಾರ್ಯಭಾರವಿರುವ ಅನುದಾನಿತ ಪ್ರೌಢಶಾಲೆಗಳಿಗೆ ಮರುಹೊಂದಾಣಿಕೆ ಮಾಡುವ ಬಗ್ಗೆ.29-06-2019
120
ರಾಜ್ಯದಲ್ಲಿನ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ಧೆ ಭರ್ತಿಗೆ ಅನುಮತಿ ಮತ್ತು ಅನುದಾನ ಸಹಿತವಾಗಿ ಅನುಮೋದಿಸುವ ಕುರಿತು.17-05-2019

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕಲಿಕಾ ಫಲಗಳು (LO's)

 ತರಗತಿ ಮೇಲೆ ಕ್ಲಿಕ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಿ 👇👇👇 ಕ್ರ.ಸಂ ವಿಷಯ ಪ್ರಕಟಿಸಿದ ದಿನಾಂಕ ಫೈಲ್‌ ಗಾತ್ರ ಭಾಷೆ ದಾಖಲೆಯ ವಿಧ 01 ತರಗತಿ 1 02/08/2018 3161 kb ಕನ...